ಕೊಡಗು: ಎಲ್ಲೆಡೆಯೂ ಭಾರೀ ಭೂ ಕುಸಿತ ಸಂಭವಿಸುತ್ತಿದ್ದು ಇದೀಗ ಕೊಡಗು ಜಿಲ್ಲಾಡಳಿತ, ಭೂಕುಸಿತ ಸಾಧ್ಯತೆಯಿರುವಂತಹ 104 ಪ್ರದೇಶಗಳಿಗೆ ತೆರಳಲು ನೋಟಿಸ್ ನೀಡಿದ.
ಹಾಗೆಯೇ ಈಗಾಗಲೇ ಸಂಭಾವ್ಯ ಭೂಕುಸಿತದ ಪ್ರದೇಶಗಳಲ್ಲಿ ನೆಲಗೊಂಡಿರುವ 2995 ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ತೆರಳಲು ನೋಟಿಸ್ ನೀಡಿದರೆ.
ಈ ಪ್ರದೇಶಗಳನ್ನು ಈ ಹಿಂದಿನ ವಿಪತ್ತು ವರದಿಗಳು ಮತ್ತು ಸಮೀಕ್ಷೆಗಳ ಆಧಾರದ ಮೇಲೆ ಗುರುತಿಸಲಾಗಿದ್ದು, ಭಾರತೀಯ ಭೂಗರ್ಭ ಇಲಾಖೆ ಸಲ್ಲಿಸಿದ್ದ ವರದಿಯನ್ನು ಆಧರಿಸಿ ಈ ಪ್ರದೇಶಗಳನ್ನು ಗುರುತಿಸಲಾಗಿದೆ ಎಂದು ತಿಳಿದು ಬಂದಿದೆ
ಇನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನ ಪರಿಷತ್ ನಲ್ಲಿ ಕರ್ನಾಟಕದ 1351 ಸ್ಥಳಗಳು ಭೂಕುಸಿತಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂದು ಅಧ್ಯಯನ ವರದಿಯೊಂದು ಇತ್ತೀಚಿಗೆ ಮುನ್ಸೂಚನೆ ನೀಡಿತ್ತು. ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಮತ್ತು ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ರಾಕ್ ಮೆಕಾನಿಕ್ಸ್ ನಡೆಸಿದ ಸಮಿಷೆಯಲ್ಲಿ ಈ ವಿಚಾರ ಬಹಿರಂಗವಾಗಿದೆ ಎಂದು ಮಾಹಿತಿ ನೀಡಿದರು
0 ಕಾಮೆಂಟ್‌ಗಳು