HEADLINES

ಪುತ್ತೂರು, ಸುಳ್ಯ ತಾಲೂಕಿನಲ್ಲಿ ಮೋಡ ಕವಿದ ವಾತಾವರಣ,

 ರಾಜ್ಯದ ಕೆಲವು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ,

ಪುತ್ತೂರು, ಸುಳ್ಯ ತಾಲೂಕಿನಲ್ಲಿ ಮೋಡ ಕವಿದ ವಾತಾವರಣ, 


ಮತ್ತಷ್ಟು ಮಳೆಯಾಗುವ ಸಾಧ್ಯತೆ ನೀಡಿದ ಹವಾಮಾನ ಇಲಾಖೆ


ನಾಳೆ 2/8/2024 ನೇ ಶುಕ್ರವಾರ ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಶಾಲಾ ಕಾಲೇಜಿಗೆ (ಪಿಯುಸಿ) ರಜೆ ನೀಡಲಾಗಿದೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು