HEADLINES

ಅರಿಯಡ್ಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಅರಿಯಡ್ಕ ಶಾಲೆಯಲ್ಲಿ  78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಆದ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಶಾಲೆಯ ಪೋಷಕರು, ವಿದ್ಯಾಭಿಮಾನಿಗಳು ಸೇರಿದಂತೆ ಊರಿನ ದಾನಿಗಳು ಪಾಲ್ಘೊಂಡಿದ್ದರು. 


ಅಂಗನವಾಡಿ ಪುಟಾಣಿಗಳು, ಕಾರ್ಯಕರ್ತೆಯರು ಸಹಕರಿಸಿದರು.

ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಜಯಂತಿ ಸ್ವಾಗತಿಸಿ, ಸಹ ಶಿಕ್ಷಕಿ ಕಮಲಾಕ್ಷಿ ಕೆ. ವಂದಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು