HEADLINES

ಸಮಾಜದಲ್ಲಿ ನನಗಿಂತ ಹಿರಿಯರು ಹಲವರು ಇದ್ದಾರೆ ಎಂದ ನಟ ಸುದೀಪ್ ⭕

ವಿವಿ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆಸಿ ಗೌರವ ಡಾಕ್ಟರೇಟ್ ನೀಡುವ ಬಗ್ಗೆ ಸುದೀಪ್ ಗಮನಕ್ಕೆ ತರಲಾಗಿತ್ತು. ಆದರೆ ವಿವಿ ನಿರ್ಧಾರಕ್ಕೆ ನಟ ಸುದೀಪ್ ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ಇದನ್ನು ವಿನಮ್ರವಾಗಿ ನಿರಾಕರಿಸಿದ್ದಾರೆ. "ಸಮಾಜದಲ್ಲಿ ಸೇವೆ ಸಲ್ಲಿಸಿರುವ ನನಗಿಂತ ಹಿರಿಯರು ಹಲವರು ಇದ್ದಾರೆ. ಅವರಿಗೆ ಈ ಗೌರವ ನೀಡಿ" ಎಂದು ಸುದೀಪ್ ಮನವಿ ಮಾಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು