HEADLINES

ಮಾಜಿ ವಿದೇಶಾಂಗ ಸಚಿವ ನಟವರ ಸಿಂಗ್ ವಿಧಿವಶ


ಕಾಂಗ್ರೇಸ್ ನ ಹಿರಿಯ ನಾಯಕ ಮಾಜಿ ವಿದೇಶಾಂಗ ಸಚಿವ ನಟವರ ಸಿಂಗ್   ಶನಿವಾರ ರಾತ್ರಿ ವಿಧಿವಶರಾಗಿದ್ದಾರೆ‌. 

ವೃತ್ತಿ ಜೀವನದಲ್ಲಿ ರಾಜಕೀಯವನ್ನು ಪ್ರವೇಶಿಸಿ ಮನಮೋಹನ್ ಸಿಂಗ್ ಸರಕಾರದಲ್ಲಿ ವಿದೇಶಾಂಗ ಸಚಿವರಾಗಿದ್ದರು. ನಟವರ್ ಸಿಂಗ್ ರವರ ನಿಧಾನದ ಸುದ್ದಿಯನ್ನು ರಣದೀಪ್ ಸಿಂಗ್ ಸುರ್ಜೆವಾಲ ಖಚಿತ ಪಡಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು