HEADLINES

ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ


ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. 


 ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಅನುಪಮ ಧ್ವಜಾರೋಹಣ ಗೈದರು. ಮಕ್ಕಳಿಂದ ವೈಭವದ ಮೆರವಣಿಗೆ, ಭಾಷಣಗಳು  ಆಕರ್ಷಣೀಯ ನೃತ್ಯಗಳು,ದೇಶಭಕ್ತಿಗೀತೆಗಳು ನಡೆಯಿತು. ಶಾಲಾ ಮುಖ್ಯಗುರು ತಾರಾನಾಥ ಸವಣೂರು ಸರ್ವರನ್ನು ಸ್ವಾಗತಿಸಿದರು ಶಿಕ್ಷಕರಾದ ಹರಿಣಾಕ್ಷಿ, ಶೋಭಾ, ಶ್ರೀಲತಾ, ಕವಿತಾ, ಹೇಮಾವತಿ, ಶಿಲ್ಪರಾಣಿ, ಸೌಮ್ಯ, ಸವಿತಾ, ಸಂಚನಾ, ಚಂದ್ರಾವತಿ, ಭವ್ಯ ಅಡುಗೆ ಸಿಬ್ಬಂದಿ ಗಳು ಹಿರಿಯ  ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಾಬಲ ಶೆಟ್ಟಿ ಕಾರ್ಯದರ್ಶಿ ಗೋಪಾಲಕೃಷ್ಣ ಎಸ್ ಡಿ ಎಂ ಸಿ ಉಪಾಧ್ಯಕ್ಷ ರಜಾಕ್ ಮತ್ತು ಸರ್ವ ಸದಸ್ಯರು ಹಾಗೂ ಪೋಷಕವೃಂದ ಉಪಸ್ಥಿತರಿದ್ದರು




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು