ಧರ್ಮಸ್ಥಳಕ್ಕೆ ಇಂದು ನಟ ಯಶ್ ಅವರು ಭೇಟಿ ನೀಡಿದ್ದಾರೆ. ಟಾಕ್ಸಿಕ್ ಸಿನಿಮಾ ಶೂಟಿಂಗ್ ಪ್ರಾರಂಭಿಸುವುದಕ್ಕೂ ಮೊದಲು ಅವರು ಧರ್ಮಸ್ಥಳ ಕ್ಷೇತ್ರಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ನಂತರ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
0 ಕಾಮೆಂಟ್‌ಗಳು