HEADLINES

ಕಾಂಕ್ರೀಟ್ ಮಿಕ್ಸರ್ ಲಾರಿ ಪಲ್ಟಿ

 ಬೆಟ್ಟಂಪಾಡಿ: ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿದ ಘಟನೆಯೊಂದು ಕೊರಂಗಿಲಯೆಂಬಲ್ಲಿ ನಡೆದಿದೆ.


ಬೆಟ್ಟಂಪಾಡಿ ಗ್ರಾಮದ ಕೊರಂಗಿಲಯೆಂಬಲ್ಲಿ ಆ-09 ರಂದು ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು