HEADLINES

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಸಿ ಆರ್ ಪಿ ಎಫ್ ಯೋಧ ಹುತಾತ್ಮ

 

ಜಮ್ಮು ಮತ್ತು ಕಾಶ್ಮೀರದ ಉಧಮ್ ಪುರದಲ್ಲಿ ಗಸ್ತು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿ ಆರ್ ಪಿ ಎಫ್ ಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.

ಸಿ ಆರ್ ಪಿ ಎಫ್ ಹಾಗೂ ಜಮ್ಮು ಮತ್ತು  ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (ಎಸ್ ಒ ಜಿ) ಉಧಮ್ ಪುರದ ದಾದು ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಒಳಗಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು