ಹತ್ತನೆ ತರಗತಿ ವಿದ್ಯಾರ್ಥಿಯೊಬ್ಬ ನದಿ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಳ್ತಂಗಡಿಯ ಕರಾಯದಲ್ಲಿ ನಡೆದಿದೆ.
ಶಾಲಾ ಶಿಕ್ಷಕರೋರ್ವರ ತಾಯಿಯ ಪುಣ್ಯ ತಿಥಿಯಲ್ಲಿ ಪಾಲ್ಘೊಂಡು ಮದ್ಯಾಹ್ನ ಊಟ ಮಾಡಿ ಹಿಂತಿರುಗುತ್ತಿದ್ದ ವೇಳೆ ನದಿಗೆ ಬಿದ್ದು ಮೃತ ಪಟ್ಟಿದ್ದಾನೆ.
ಈತ ಪುತ್ತಿಲ ಸರಕಾರಿ ಪ್ರೌಢ ಶಾಲೆಯ 10 ನೇ ತರಗತಿ ವಿದ್ಯಾರ್ಥಿಯಾಗಿದ್ದು ತುರ್ಕಳಿಕೆ ಕರೆಂಕಿತೋಡಿ ನಿವಾಸಿ ಮುಹಮ್ಮದ್ ಮುಸ್ತಾಫ ಎಂಬವರ ಮಗ ಮಹಮ್ಮದ್ ತಂಝೀರ್ ಎಂದು ತಿಳಿದುಬಂದಿದೆ.
0 ಕಾಮೆಂಟ್‌ಗಳು