HEADLINES

ಸುದ್ದಿ ಬಿಡುಗಡೆ ವ್ಯವಸ್ಥಾಪಕರಾದ ಚಂದ್ರಶೇಖರ ಇನ್ನಿಲ್ಲ

ಸುದ್ದಿ ಬಿಡುಗಡೆ ವ್ಯವಸ್ಥಾಪಕರಾದ ಚಂದ್ರಶೇಖರ ಉಮಿಗದ್ದೆ ಅಲ್ಪಕಾಲದ ಆರೋಗ್ಯ ಸಮಸ್ಯೆಯಿಂದ ಅವರ ಆರ್ಯಪುವಿನ ಸ್ವಗ್ರಹದಲ್ಲಿ ನಿಧನರಾದರು. ಇವರು ಸುಮಾರು 34 ವರ್ಷಗಳ ಕಾಲ ಸುದ್ದಿ ಬಿಡುಗಡೆಯಲ್ಲಿ ಸಕ್ರೀಯರಗಿದ್ದರು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು