ಸವಣೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ ಇಂದು ಅ. 20 ರಂದು ಕುಂಬ್ರದ ಕೆಪಿಎಸ್ ಸ್ಕೂಲ್ ನಲ್ಲಿ ನಡೆಯಿತು. ಬೆಳಿಗ್ಗೆ ಕಾರ್ಯಕ್ರಮ ಉದ್ಘಾಟನೆಗೊಂಡು ನಂತರ ಮೈದಾನದಲ್ಲಿ ಕ್ರೀಡಾ ವಿದ್ಯಾರ್ಥಿಗಳು ಪಂದ್ಯಾಟ ಆರಂಭಿಸಿದರು.
ಪಂದ್ಯಾಟದಲ್ಲಿ ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ - ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸ ಹಿ ಪ್ರಾ ಶಾಲೆ ಮುಂಡೂರು ಇಲ್ಲಿನ ಬಾಲಕಿಯರ ತಂಡ ಪ್ರಥಮ ಹಾಗೂ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
0 ಕಾಮೆಂಟ್‌ಗಳು