HEADLINES

ತರಕಾರಿ ವಾಹನ ಪಲ್ಟಿ, ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು

 


ಗೂನಡ್ಕ: ಮಡಿಕೇರಿ ಕಡೆಯಿಂದ ತರಕಾರಿ ಹೊತ್ತುಕೊಂಡು ಸುಳ್ಯ ಕಡೆಗೆ ಬರುತ್ತಿದ್ದ ಮಿನಿ ಲಾರಿ ಪಲ್ಟಿಯಾಗಿರುವ ಘಟನೆ ಭಾನುವಾರ (ಆಗಸ್ಟ್ 4) ತಡರಾತ್ರಿ ಗೂನಡ್ಕ ಸಮೀಪದ ಪೆಲ್ತಡ್ಕ ಎಂಬಲ್ಲಿ ನಡೆದಿದೆ.

ದುರ್ಘಟನೆಯಲ್ಲಿ ವಾಹನದೊಳಗಿದ್ದ ಇಬ್ಬರಿಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು