HEADLINES

ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ


 ಸಕಲೇಶಪುರ: ಬಾಳ್ಳುಪೇಟೆ ಸಮೀಪ ಕಿಲೋಮೀಟರ್‌ ಸಂಖ್ಯೆ 42/43 ಮಧ್ಯೆ ಭಾರೀ ಪ್ರಮಾಣದಲ್ಲಿ ಭೂ ಕುಸಿತವಾಗಿದ್ದು, ಮಣ್ಣು ಹಾಗೂ ಮರಗಳ ಸಮೇತವಾಗಿ ರೈಲ್ವೇ ಹಳಿ ಮೇಲೆ ಬಿದ್ದಿರುವ ಪರಿಣಾಮ ಬಾಳ್ಳುಪೇಟೆ ಸಮೀಪದಲ್ಲಿ ನಡೆದಿದೆ. ಈ ಘಟನೆ ಶುಕ್ರವಾರ (ಆ-9) ರಂದು ಮಧ್ಯರಾತ್ರಿ ನಡೆದಿದ್ದು. ಹಾಸನ-ಮಂಗಳೂರು ಮಾರ್ಗದ ರೈಲುಗಳ ಸ್ಥಗಿತಗೊಂಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು