ನಳೀಲು: ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಏಕೈಕ ಹಾಗೂ ಕಾರಣಿಕ ಕ್ಷೇತ್ರ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ
ಶನಿವಾರ ಆ-10 ರಂದು ಸಂಜೆ ಶ್ರೀ ದುರ್ಗಾ ಮಕ್ಕಳ ಭಜನಾ ಸಂಘ ಪೆರುವಾಜೆ ಇವರಿಂದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಜನೆ ಕಾರ್ಯಕ್ರಮ ನಡೆಯಿತು. ಬಳಿಕ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ ನಡೆಯಿತು.
0 ಕಾಮೆಂಟ್‌ಗಳು