ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಇಂದು ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.
ಮುರ್ಖೆತ್ತಿ ಶಾಖೆ ಇದರ ವತಿಯಿಂದ (ಆ-18) ರಂದು ಬೆಳಿಗ್ಗೆ ಕಾರ್ಯಕ್ರಮವನ್ನು ಕಾಪುತಾಕಾಡು ಶ್ರೀ ರಾಜಗುಳಿಗ ಸಾನಿಧ್ಯದಲ್ಲಿ ಹಮ್ಮಿಕೊಳ್ಳಲಾಯಿತು. ಊರಿನ ಸಹೋದರ ಹಾಗೂ ಸಹೋದರಿ ಬಂಧುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ರಕ್ಷಾಬಂಧನ ಹಬ್ಬವನ್ನು ಆಚರಿಸಿಕೊಂಡರು.
ಕಾರ್ಯಕ್ರಮದಲ್ಲಿ ಸೇವಾ ಭಾರತಿಯ ಉಪಾದ್ಯಕ್ಷರಾದ ರಾಮಕೃಷ್ಣ ಭಟ್ ಕ್ರುಂಬುಡೇಲು ಹಾಗೂ ಊರಿನ ಸಮಸ್ತ ಬಂಧುಗಳು ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು