HEADLINES

ಪುತ್ತೂರಿನಲ್ಲಿ ಯುವತಿಗೆ ಚೂರಿ ಇರಿತ.

 

ಪುತ್ತೂರಿನ ಸರಕಾರಿ ಕಾಲೇಜಿನ ಅನ್ಯಕೋಮಿನ ಯುವತಿಗೆ ಯುವಕನೋರ್ವ ಚೂರಿ ಇರಿದ ಘಟನೆ ನಡೆದಿದೆ.

ಗಾಯಗೊಂಡ ಯುವತಿಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಈಗಾಗಲೆ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು