ತುಳುನಾಡ್ ಪ್ರೆಂಡ್ಸ್ ತೂಂಬಡ್ಕ ಇವರ ಸಾರಥ್ಯದಲ್ಲಿ ನಡೆಯುವ ಕೆಸರ್ ಡ್ ಒಂಜಿದಿನ ಕಾರ್ಯಕ್ರಮದ ಅಂಗವಾಗಿ ಇಂದು ಬಾಜುಗುಳಿ ತೂಂಬಡ್ಕ ಗದ್ದೆಯಲ್ಲಿ ಕೆಸರು ಗದ್ದೆ ಕ್ರೀಡಾ ಕೂಟ ನಡೆಯಿತು.
ಕಾರ್ಯಕ್ರಮವನ್ನು ಶ್ರೀಕೃಷ್ಣ ಬೋಳಿಲ್ಲಾಯ ಉದ್ಘಾಟಿಸಿದರು, ಮುಖ್ಯ ಅತಿಥಿಗಳಾಗಿ ನಾರಾಯಣ ಪ್ರಕಾಶ್, ರಮಾನಾಥ ರೈ ಪಡ್ಯಂಬೆಟ್ಟು, ಶ್ರೀಧರ ವೈ, ಮೋಹನ ನಾಯ್ಕ ತೂಂಬಡ್ಕ, ವೆಂಕಪ್ಪ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಪುತ್ತೂರಿನ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ, ಹಾಗೂ ಕಾಂಗ್ರೇಸ್ ಮುಖಂಡರಾದ ಹೇಮನಾಥ ಶೆಟ್ಟಿ ಕಾವು ಸೇರಿದಂತೆ ಗಣ್ಯರು ಆಗಮಿಸಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು