ಇಂದು (19/8/2024ನೇ ಸೋಮವಾರ) ರಾಜ್ಯಾದ್ಯಾಂತ ಕಾಂಗ್ರೇಸ್ ವತಿಯಿಂದ ಪ್ರತಿಭಟನೆಗಳನ್ನು ಮಾಡಿ ರಾಜ್ಯಪಾಲರ ವಿರುದ್ದ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಬಸ್ ಗೆ ಕಲ್ಲೆಸೆತ ಹಾಗೂ ರಸ್ತೆಯಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೇಸ್ ನಲ್ಲಿ ರಾಜ್ಯಪಾಲರ ವಿರುದ್ದ ಪ್ರತಿಭಟನೆ ಜೋರಾಗಿದೆ, ಅದೇನೆ ಇದ್ರು ಸಹ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಂತು ಗ್ಯಾರಂಟಿ.
ಕಾನೂನು ಹೋರಾಟಗಳ ನಂತರ ಸಿದ್ದರಾಮಯ್ಯನವರದು ಯಾವುದೆ ಹಗರಣಗಳು ಇಲ್ಲ ಎಂದಾದರೆ ಮತ್ತೆ ಮುಖ್ಯಮಂತ್ರಿ ಪಟ್ಟ ಏರಬಹುದು.
ಯಾವುದೇ ಕ್ಷಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಖಚಿತ.
0 ಕಾಮೆಂಟ್‌ಗಳು