HEADLINES

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ


ನಳೀಲು: ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಏಕೈಕ ಹಾಗೂ ಕಾರಣಿಕ ಕ್ಷೇತ್ರ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ.

ನಾಗರ ಪಂಚಮಿ ಅಂಗವಾಗಿ (ಆ-09) ರಂದು ನಾಗದೇವರಿಗೆ ಹಾಲಿನ ಅಭಿಷೇಕ, ಸೀಯಾಳ ಅಭಿಷೇಕ ಹಾಗೂ ನಾಗತಂಬಿಲ ನಡೆಯಿತು.


ನಾಗಸನ್ನಿಧಿಯಲ್ಲಿ ಅರ್ಚಕರಾದ ಸರ್ವೇಶ್ ಹೆಬ್ಬಾರ್ ಅವರು ವೈದಿಕತ್ವದಲ್ಲಿ ಅಭಿಷೇಕ ಹಾಗೂ ನಾಗತಂಬಿಲ ನಡೆಯಿತು.

 ಬಳಿಕ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು