ಸಿಡಿಲು ಬಡಿದು ಶ್ರೀರಾಮ ಶಾಲೆಯ ವಿದ್ಯಾರ್ಥಿ ಸಾವು

 


ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೆದಿಲದಲ್ಲಿ ನಡೆದಿದೆ.


ಕೆದಿಲ ಪೇರಮೊಗರಿನ ಸುಭೋದ್ ಮೃತಪಟ್ಟ ವಿದ್ಯಾರ್ಥಿ, ಈತ ಶ್ರೀರಾಮ ಶಾಲೆಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಇಂದು ಸಂಜೆ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆಂದು ತಿಳಿದು ಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು