ಕಾವಿನಲ್ಲಿ ಬಸ್ ಹಾಗೂ ಕಾರ್ ಅಪಘಾತ

ಪುತ್ತೂರು : ಕಾವು ಬಳಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರ್ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಇಂದು ಸಂಜೆ ನಡೆದಿದೆ.
ಸಂಜೆ 5:30 ರ ಸುಮಾರಿಗೆ ಪುತ್ತೂರಿನಿಂದ ಬಸ್ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು