ದಿನ ಪುತ್ತೂರಿನಿಂದ ಮಂಗಳೂರಿಗೆ ಬಸ್ ಸಂಚಾರಿಸುವುದಿಲ್ಲ

 ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಇಂದು ಹಿಂದೂ ಪರ ಘಟನೆಗಳು ದ.ಕ ಜಿಲ್ಲೆ ಬಂದ್ ಗೆ ಕರೆ ನೀಡಿದೆ.




ಪುತ್ತೂರಿನಿಂದ ಮಂಗಳೂರು ಕಡೆಗೆ ಯಾವುದೇ ಬಸ್ ಸಂಚಾರಿಸುವುದಿಲ್ಲವೆಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು