ಭಾರತದ ಕ್ಷಿಪಣೆ ದಾಳಿ ಬಿಕಾರಿಸ್ತಾನ (ಪಾಕ್) ಕಂಗಾಲು

 ಭಾರತವು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಟೆರರ್ ಕ್ಯಾಂಪ್‌ಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಮೇ 7 ಬೆಳಗ್ಗಿನ ಜಾವ  ಭಾರತ ದಾಳಿ ನಡೆಸಿದ್ದುದರಲ್ಲಿ ಅಪಾರ ಪ್ರಮಾಣದ ಸಾವು ನೋವು ಉಂಟಾಗಿದೆ ಎಂದು ವರದಿಯಾಗಿದೆ.


ಪಾಕಿಸ್ತಾನ ತೀಕ್ಷ್ಣ ಪ್ರತಿಕ್ರಿಯೆ ನೀಡುವುದಾಗಿ ಹೇಳಿದ್ದು ಗಡಿಯಲ್ಲಿ ಗುಂಡಿನ ಚಕಮಕಿ ಮತ್ತು ಶೆಲ್ ದಾಳಿ ನಡೆದಿದೆ. ಇದಕ್ಕೆ ನಮ್ಮ ಸೈನಿಕರು ಪ್ರತ್ಯುತ್ತರ ನೀಡಿದ್ದಾರೆ.


ಈಗಾಗಲೆ ಗಡಿಯಲ್ಲಿ ಯುದ್ಧದ ಕಾರ್ಮೋಡ ಆವರಿಸಿದೆ, ಯಾವುದೇ ಕ್ಷಣದಲ್ಲೂ  ಯುದ್ಧ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು