ಐಪಿಎಲ್ ಪಂದ್ಯಾಕೂಟ ಅನಿರ್ಧಿಷ್ಟಾವಧಿಗೆ ಸ್ಥಗಿತಗೊಳಿಸಿದ ಬಿಸಿಸಿಐ

ಭಾರತ ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಯುದ್ಧ ವಾತಾವರಣ ಇರುವುದರಿಂದ ಐಪಿಎಲ್ ಪಂದ್ಯಾಕೂಟವನ್ನು ಅನಿರ್ಧಿಷ್ಟಾವಧಿಗೆ ಸ್ಥಗಿತಗೊಳಿಸಿ ಬಿಸಿಸಿಐ ಘೋಷಣೆ ಮಾಡಿದೆ.
ಪಾಕಿಸ್ತಾನಕ್ಕೆ ಸರಿಯಾಗಿ ಪಾಠ ಕಲಿಸುತ್ತಿರುವ ಭಾರತೀಯ ಸೇನೆಯು ನಿನ್ನೆ ಡೆಲ್ಲಿ ಮತ್ತು ಪಂಜಾಬ್ ನಡುವಿನ ಪಂದ್ಯಾಟವನ್ನು ನಿಲ್ಲಿಸಲು ಸೂಚನೆ ನೀಡಿತ್ತು. ನಂತರ ಬಿಸಿಸಿಐ ಯುದ್ಧದ ಗಂಭೀರತೆ ಅರಿತು ಮುಂದಿನ ಎಲ್ಲಾ ಪಂದ್ಯಾವಳಿಗಳನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಘೋಷಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು