ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಡ್ಯಾರ್ ಗಾರ್ಡನ್ ನಲ್ಲಿ ಸಿದ್ಧತೆಗಳು ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ವ್ಯವಸ್ಥೆಗಳಿಗೂ ಒತ್ತು ನೀಡಲಾಗಿದೆ. ಹಲವು ವರ್ಷಗಳ ಬಳಿಕ ಶಾರುಖ್ ಖಾನ್ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿನಿಪ್ರಿಯರು ಈ ಕಾರ್ಯಕ್ರಮವನ್ನು ಕಾತರದಿಂದ ಎದುರು ನೋಡುತ್ತಿದ್ದಾರೆ.
0 ಕಾಮೆಂಟ್‌ಗಳು