ಪುತ್ತೂರು: ನಗರದ ಹಿರಿಯ ಉದ್ಯಮಿ ಹಾಗೂ ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದ ಇಂದಾಜೆ ವಿನಾಯಕ ನಾಯಕ್ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾದರು.
ಅವರ ನಿಧನದಿಂದ ಕುಟುಂಬಸ್ಥರು, ಬಂಧು-ಬಳಗ ಹಾಗೂ ಸಾರ್ವಜನಿಕ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಅವರ ಪಾರ್ಥಿವ ಶರೀರವನ್ನು ಆಗಸ್ಟ್ 5 (ಬುಧವಾರ) ಬೆಳಿಗ್ಗೆ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಗಿದ್ದು, ಬಳಿಕ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯೊಳಗೆ ಸಾರ್ವಜನಿಕರಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ನಂತರ ಅಂತ್ಯಕ್ರಿಯೆ ನೆರವೇರಲಿದೆ
0 ಕಾಮೆಂಟ್‌ಗಳು